HSRP Number Plate: ವಾಹನ ಸವಾರರಿಗೆ ಗುಡ್ ನ್ಯೂಸ್

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ರಾಜ್ಯ ಸರ್ಕಾರವು ವಾಹನ ಸವಾರರಿಗೆ ಗುಡ್ ನ್ಯೂಸ್ ನೀಡಿದೆ. ನೀವು ಇನ್ನು ನಿಮ್ಮ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಪ್ರೇಷನ್‌ ಪ್ಲೇಟ್‌ (HSRP Number Plate) ನಂಬರ್ ಪ್ಲೇಟ್ ಅಳವಡಿಸಿಕೊಂಡಿಲ್ಲವೆ..? ಹಾಗಿದ್ದರೆ ಚಿಂತೆ ಬಿಡಿ. ಈ ಲೇಖನದಲ್ಲಿ ಮಾಹಿತಿ ನೀಡಲಿದ್ದೇವೆ ಓದಿರಿ.

2019 ರ ಏಪ್ರಿಲ್ 1 ಕ್ಕಿಂತ ಮೊದಲು ನೋಂದಣಿಯಾದ ವಾಹನಗಳಿಗೆ HSRP ನಂಬರ್ ಪ್ಲೇಟ್ ಅನ್ನು ಅಳವಡಿಸಲು ಸಾರಿಗೆ ಇಲಾಖೆಯು ತಿಳಿಸಿತ್ತು. ಆದರೆ ಹಲವು ಬಾರಿ HSRP ನಂಬರ್‌ ಪ್ಲೇಟ್‌ ಅಳವಡಿಸಲು ಅವಕಾಶ ನೀಡಲಾಗಿದೆ ಆದರು ಇನ್ನು ಕೆಲವು ವಾಹನಗಳ ಸವಾರರು ನಂಬರ್ ಪ್ಲೇಟ್ ಅನ್ನು ಅಳವಡಿಸಿಕೊಂಡಿಲ್ಲ.

ವಾಹನಗಳ ಸುರಕ್ಷತೆಯ ದೃಷ್ಟಿಯಿಂದ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅನ್ನು ಅಳವಡಿಸಿಕೊಳ್ಳಲು ಸರ್ಕಾರ ವಾಹನ ಸವಾರರಿಗೆ ತಿಳಿಸಿದೆ. ಅತಿ ಸುರಕ್ಷಿತ ನೋಂದಣಿ ಫಲಕ (HSRP) ಅಳವಡಿಕೆ ಸಂಬಂಧಿಸಿದಂತೆ ವಿಚಾರಣೆಯನ್ನು ಹೈಕೊರ್ಟ್ ನವೆಂಬರ್. 20 ಕ್ಕೆ ಮುಂದೂಡಿದೆ ಅಲ್ಲಿವರೆಗೆ HSRP ಅಳವಡಿಸದೇ ಇರುವ ವಾಹನ ಸವಾರರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ತಿಳಿಸಲಾಗಿದೆ. ಹಾಗೂ 10 ದಿನಗಳ ಹೆಚ್ಚುವರಿ ಅವಧಿಯನ್ನು ನೀಡಿದ್ದು, ಅಲ್ಲಿವರೆಗೆ ದಂಡ ವಿಧಿಸುವುದಿಲ್ಲ ಎಂದು ತಿಳಿಸಿದೆ

HSRP Number Plate ಇಲ್ಲವಾದರೇ ದಂಡ ಎಷ್ಟು?

HSRP ನಂಬರ್‌ ಪ್ಲೇಟ್‌ ಅನ್ನು ಅಳವಡಿಸಿಕೊಳ್ಳದ ವಾಹನಗಳಿಗೆ ಮೊದಲ ಬಾರಿ 500 ರೂ. ದಂಡ ವಿಧಿಸುತ್ತಾರೆ, ತದನಂತರ ಪ್ರತಿ ಬಾರಿ 1,000 ರೂ. ದಂಡ ಹಾಕಲು ಸಾರಿಗೆ ಇಲಾಖೆಯ ಅಧಿಕಾರಿಗಳು ಸಿದ್ಧತೆ ನಡೆಸುತ್ತಿದೆ.

ಇತರೆ ಮಾಹಿತಿಗಳನ್ನು ಓದಿ:

New Ration Card: ಹೊಸ ರೇಷನ್ ಕಾರ್ಡ್‌ಗಾಗಿ ಆನ್‌ಲೈನ್‌ ಅರ್ಜಿ ಆಹ್ವಾನ

MGNREGA Job Card: ನರೇಗಾ ಜಾಬ್ ಕಾರ್ಡ್ ಇದ್ದರೆ ಸಿಗಲಿವೇ ಈ ಪ್ರಯೋಜನಗಳು

ದನ, ಮೇಕೆ/ಕುರಿ, ಕೋಳಿ ಶೆಡ್ ನಿರ್ಮಾಣಕ್ಕೆ ಸಹಾಯಧನ

Leave a Comment

error: Don't Copy