ಚಾಮರಾಜನಗರ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Anganwadi Teacher Recruitment) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
Anganwadi Teacher Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಚಾಮರಾಜನಗರ (WCD ಚಾಮರಾಜನಗರ)
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 207
ಉದ್ಯೋಗ ಸ್ಥಳ: ಚಾಮರಾಜನಗರ
ಹುದ್ದೆಗಳ ವಿವರ:
ಅಂಗನವಾಡಿ ಕಾರ್ಯಕರ್ತೆ – 80
ಅಂಗನವಾಡಿ ಸಹಾಯಕಿ – 127
ಶೈಕ್ಷಣಿಕ ಅರ್ಹತೆ:
ಅಂಗನವಾಡಿ ಕಾರ್ಯಕರ್ತೆ – ಪಿಯುಸಿ ಪಾಸಾಗಿರಬೇಕು.
ಅಂಗನವಾಡಿ ಸಹಾಯಕಿ – 10th ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೈಸೂರು ಅಧಿಸೂಚನೆ ನಿಯಮಗಳ ಪ್ರಕಾರ ಅಭ್ಯರ್ಥಿಗಳಿಗೆ ವೇತನ ನೀಡುತ್ತಾರೆ.
ವಯೋಮಿತಿ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೊಪ್ಪಳ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 19 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಇರುವುದಿಲ್ಲ.
Anganwadi Teacher Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 01-11-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 27-11-2024
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: karnemakaone.kar.nic.in
ಇತರೆ ಮಾಹಿತಿಗಳನ್ನು ಓದಿ:
New Ration Card: ಹೊಸ ರೇಷನ್ ಕಾರ್ಡ್ಗಾಗಿ ಆನ್ಲೈನ್ ಅರ್ಜಿ ಆಹ್ವಾನ
MGNREGA Job Card: ನರೇಗಾ ಜಾಬ್ ಕಾರ್ಡ್ ಇದ್ದರೆ ಸಿಗಲಿವೇ ಈ ಪ್ರಯೋಜನಗಳು