ಗೃಹಲಕ್ಷ್ಮೀ 14 ನೇ ಕಂತಿನ 2 ಸಾವಿರ ರೂ. ಜಮಾ ಆಗಿದೆ, ನಿಮ್ಮ ಖಾತೆಗೆ ಹಣ ಬಂತಾ ನೋಡಿ | Gruhalakshmi Scheme 14th Installment Amount Credited To Beneficiary Account

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ಗೃಹಲಕ್ಷ್ಮೀ ಯೋಜನೆಯ 2,000 ರೂಪಾಯಿ ಹಣ ಜಮಾ ಆಗುವುದಕ್ಕಾಗಿ ಕಾಯುತ್ತಿದ್ದಿರಾ..? ಹಾಗಿದ್ದರೆ ಗೃಹಲಕ್ಷ್ಮೀಯರಿಗೆ ಇಲ್ಲಿದೆ ಗುಡ್‌ ನ್ಯೂಸ್.‌ 14 ನೇ ಕಂತಿನ ಹಣ ಜಮಾ (Gruhalakshmi Scheme 14th Installment Amount) ಆಗಿದ್ದು, ನಿಮ್ಮ ಖಾತೆಗೂ ಜಮಾ ಆಗಿದೇಯಾ ಎಂಬುದನ್ನು ಚೆಕ್‌ ಮಾಡಿಕೊಳ್ಳಿ.

ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮೀ ಯೋಜನೆಯು ಒಂದಾಗಿದೆ. ಈ ಯೋಜನೆಯ ಮೂಲಕ ಅರ್ಹ ಮನೆ ಯಜಮಾನಿ ಮಹಿಳೆಯರಿಗೆ ಪ್ರತಿ ತಿಂಗಳು 2 ಸಾವಿರ ರೂ. ಅನ್ನು ಅವರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗುತ್ತದೆ. ಮಹಿಳೆಯರ ಸಭಲೀಕರಣಕ್ಕಾಗಿ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತಂದಿದ್ದಾರೆ.

Gruhalakshmi Scheme 14th Installment Amount:

ಗೃಹಲಕ್ಷ್ಮೀ ಫಲಾನುಭವಿಗಳಿಗೆ ಗುಡ್ ನ್ಯೂಸ್, ಗೃಹಲಕ್ಷ್ಮೀ ಯೋಜನೆಯ 14 ನೇ ಕಂತಿನ 2,000 ರೂ. ಹಣವು ಇಂದು (12-11-2024) ಅರ್ಹ ಫಲಾನುಭವಿಗಳ ಖಾತೆಗೆ ಜಮಾ ಆಗಿದೆ‌. ನಿಮ್ಮ ಖಾತೆಗೂ ಬಂದಿದೆಯಾ ಅಂತ ಚೆಕ್ ಮಾಡಿಕೊಳ್ಳಬಹುದು.

ಗೃಹಲಕ್ಷ್ಮೀ ಯೋಜನೆಯ 13 ಕಂತುಗಳ 26,000 ರೂ. ಹಣವು ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮಾ ಆಗಿದೆ, ಹಾಗೆಯೇ 12-11-2024 ರಂದು 14 ನೇ ಕಂತಿನ 2,000 ರೂ. ಹಣವನ್ನು ಅರ್ಹ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿದೆ.

ಗೃಹಲಕ್ಷ್ಮೀ ಯೋಜನೆಯಿಂದ ಬಂದ ಹಣದಿಂದ ಮಹಿಳೆಯರಿಗೆ ಸಾಕಷ್ಟು ಅನುಕೂಲವಾಗಿದೆ. ಈ ಯೋಜನೆಯಿಂದ ಬಂದಿರುವ ಹಣದಿಂದ ಕೆಲವರು ತಮ್ಮ ಅಗತ್ಯ ವಸ್ತುಗಳನ್ನು ಖರೀದಿ ಮಾಡಿದ್ದರೆ. ಹಾಗೆಯೇ ಹಲವಾರು ರೀತಿಯಲ್ಲಿ ಗೃಹಲಕ್ಷ್ಮೀ ಯೋಜನೆಯ ಹಣವು ಜನರಿಗೆ ಉಪಯೋಗವಾಗುತ್ತಿದೆ.

Gruhalakshmi Scheme 14th Installment Amount

ಈಗಾಗಲೇ 14 ನೇ ಕಂತಿನ 2 ಸಾವಿರ ರೂಪಾಯಿ ಹಣವನ್ನು Gruhalakshmi DBT ಮೂಲಕ ವರ್ಗಾವಣೆ ಮಾಡಲಾಗಿದ್ದು, ನಿಮ್ಮ ಖಾತೆಗೆ ಹಣ ಜಮಾ ಆಗಿದೆಯಾ ಎಂಬುದನ್ನು DBT Status ಮೂಲಕ ಚೆಕ್ ಮಾಡಿಕೊಳ್ಳಬಹುದಾಗಿದೆ.

ಇತರೆ ಮಾಹಿತಿಗಳನ್ನು ಓದಿ:

Today Gold Price: ಇಂದಿನ ಬಂಗಾರದ ಬೆಲೆ ಎಷ್ಟು ನೋಡಿ

New Ration Card: ಹೊಸ ರೇಷನ್ ಕಾರ್ಡ್‌ಗಾಗಿ ಆನ್‌ಲೈನ್‌ ಅರ್ಜಿ ಆಹ್ವಾನ

ದನ, ಮೇಕೆ/ಕುರಿ, ಕೋಳಿ ಶೆಡ್ ನಿರ್ಮಾಣಕ್ಕೆ ಸಹಾಯಧನ

Leave a Comment

error: Don't Copy