SBI Scholarship 2024: SBI ಫೌಂಡೇಶನ್‌ ವತಿಯಿಂದ ವಿದ್ಯಾರ್ಥಿವೇತನ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, SBI ಆಶಾ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಬೇಕೆ..? ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಯಾವೇಲ್ಲಾ ದಾಖಲೆಗಳು ಬೇಕಾಗುತ್ತವೆ ಎಂದು ತಿಳಿದಿಲ್ಲವೇ..? SBI Scholarship 2024 ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಎಷ್ಟು ಶಿಷ್ಯವೇತನ ದೊರೆಯಲಿದೆ..? ಹಾಗೂ ಅರ್ಹತೆಗಳೇನು..? ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಸೇರಿದಂತೆ ಇತರೆ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ಓದಿರಿ.

SBI ಫೌಂಡೇಶನ್‌ನ ಇಂಟಿಗ್ರೇಟೆಡ್ ಲರ್ನಿಂಗ್ ಮಿಷನ್ (ILM) ವತಿಯಿಂದ SBIF ಆಶಾ ವಿದ್ಯಾರ್ಥಿವೇತನವನ್ನು ನೀಡುತ್ತಾರೆ. ಕಡಿಮೆ ಆದಾಯ ಹೊಂದಿರುವ ಕುಟುಂಬಗಳ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅವರ ಶಿಕ್ಷಣವನ್ನು ಮುಂದುವರೆಸಲು ಆರ್ಥಿಕ ನೇರವು ನೀಡುವ ಗುರಿಯನ್ನು ಈ SBI Asha Scholarship ಕಾರ್ಯಕ್ರಮವು ಹೊಂದಿದೆ.

ಈ ಕೆಳಗೆ ತಿಳಿಸಿಸುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು?

  • 6th to 12th ವಿದ್ಯಾರ್ಥಿಗಳು:
  • ಪದವಿ ವಿದ್ಯಾರ್ಥಿಗಳು:
  • ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು:
  • IIT ವಿದ್ಯಾರ್ಥಿಗಳು:
  • IIM ವಿದ್ಯಾರ್ಥಿಗಳು:

SBI ಆಶಾ ಸ್ಕಾಲರ್ಶಿಪ್ ನ ಅರ್ಹತೆಗಳು:

  • ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ತಮ್ಮ ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 75% ಅಂಕಗಳನ್ನು ಗಳಿಸಿರಬೇಕು.
  • ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು 3 ಲಕ್ಷ ರೂ. ಮೀರಿರಬಾರದು.
  • ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು 6 ಲಕ್ಷ ರೂ. ಇರಬೇಕು.

SBI Scholarship 2024 ಪ್ರಯೋಜನಗಳು:

  • 6 ರಿಂದ 12 ನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ: 15,000 ರೂ.
  • ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ: 50,000 ರೂ.
  • ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ: 70,000 ರೂ.
  • IIT ವಿದ್ಯಾರ್ಥಿಗಳಿಗೆ: 2 ಲಕ್ಷ ದ ವರೆಗೆ.
  • IIM ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ: 7,50,000 ರೂ. ವರೆಗೆ.

SBI Asha Scholarship 2024 ಅಗತ್ಯ ದಾಖಲೆಗಳು:

  • ವಿದ್ಯಾರ್ಥಿಗಳ ಹಿಂದಿನ ಶೈಕ್ಷಣಿಕ ವರ್ಷದ ಮಾರ್ಕ್ಸ್ ಕಾರ್ಡ್ (10th, 12th, ಪದವಿ, ಸ್ನಾತಕೋತ್ತರ ಪದವಿ, ಅನ್ವಯವಾಗುವಂತೆ)
  • ಆಧಾರ್ ಕಾರ್ಡ್
  • ಜಾತಿ ಪ್ರಮಾಣಪತ್ರ
  • ಅರ್ಜಿದಾರರ ಪೋಟೋ
  • ಆದಾಯದ ಪ್ರಮಾಣಪತ್ರ
  • ಶುಲ್ಕ ಪಾವತಿಸಿದ ರಶೀದಿ
  • ಪ್ರಸಕ್ತ ವರ್ಷದ ಶಾಲಾ ಕಾಲೇಜು ಪ್ರವೇಶದ ಪುರಾವೆ
  • ವಿದ್ಯಾರ್ಥಿಯ ಅಥವಾ ಪೋಷಕರು ಬ್ಯಾಂಕ್ ಖಾತೆ ವಿವರಗಳು

ಅರ್ಜಿ ಸಲ್ಲಿಸುವ ದಿನಾಂಕ:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 30-11-2024

ಪ್ರಮುಖ ಲಿಂಕ್‌ಗಳು:
SBI Scholarship 2024 Apply Online ಲಿಂಕ್:‌ Apply ಮಾಡಿ

ಇತರೆ ಮಾಹಿತಿಗಳನ್ನು ಓದಿ:

HDFC ಪರಿವರ್ತನ್ ವಿದ್ಯಾರ್ಥಿವೇತ 2024

New Ration Card: ಹೊಸ ರೇಷನ್ ಕಾರ್ಡ್‌ಗಾಗಿ ಆನ್‌ಲೈನ್‌ ಅರ್ಜಿ ಆಹ್ವಾನ

MGNREGA Job Card: ನರೇಗಾ ಜಾಬ್ ಕಾರ್ಡ್ ಇದ್ದರೆ ಸಿಗಲಿವೇ ಈ ಪ್ರಯೋಜನಗಳು

Leave a Comment

error: Don't Copy